ಅರ್ಥ : ಯಾರೋ ಒಬ್ಬರು ಬಹಳ ಪ್ರಭಾವಶಾಲಿ ಹಾಗೂ ನಾಶವನ್ನುಂಟುಮಾಡುವ ಸ್ವಭಾವದವರು
ಉದಾಹರಣೆ :
ಯುದ್ದದಲ್ಲಿ ಮಾರಕ ಅಸ್ತ್ರಗಳನ್ನು ಬಳಸುತ್ತಾರೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪ್ರಾಣವೇ ಹೋಗಬಹುದಾದ ಯಾವುದೇ ಕೆಲಸ ಅಥವಾ ಘಟನೆ
ಉದಾಹರಣೆ :
ಅವನನ್ನು ಶತ್ರುಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಗುಂಪು ಘರ್ಷಣೆಯಲ್ಲಿ ಮಾರಕಾಸ್ತ್ರಗಳಿಂದ ಹಿರಿದಾಡಿದ್ದಾರೆ.
ಸಮಾನಾರ್ಥಕ : ಘಾತುಕ, ಘಾತುಕದಂತ, ಘಾತುಕದಂತಹ, ಪ್ರಾಣಾಂತಿಕ, ಪ್ರಾಣಾಂತಿಕವಾದ, ಪ್ರಾಣಾಂತಿಕವಾದಂತ, ಪ್ರಾಣಾಂತಿಕವಾದಂತಹ, ಮಾರಕವಾದ, ಮಾರಕವಾದಂತ, ಮಾರಕವಾದಂತಹ, ಮಾರಣಾಂತಿಕ, ಮಾರಣಾಂತಿಕವಾದ, ಮಾರಣಾಂತಿಕವಾದಂತ, ಮಾರಣಾಂತಿಕವಾದಂತಹ, ವಿನಾಶಕ, ವಿನಾಶಕವಾದ, ವಿನಾಶಕವಾದಂತ, ವಿನಾಶಕವಾದಂತಹ
ಇತರ ಭಾಷೆಗಳಿಗೆ ಅನುವಾದ :