ಅರ್ಥ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
ಉದಾಹರಣೆ :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
ಸಮಾನಾರ್ಥಕ : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಹೆದರಿಕೆ
ಇತರ ಭಾಷೆಗಳಿಗೆ ಅನುವಾದ :
A severe scolding.
bawling out, castigation, chewing out, dressing down, earful, going-over, upbraiding