ಅರ್ಥ : ಯಾವುದರಲ್ಲಿ ಕಪಟ ಅಥವಾ ಮೋಸವಿಲ್ಲವೋ
ಉದಾಹರಣೆ :
ಮೋಹನ ಒಬ್ಬ ಕಪಟವಿಲ್ಲದ ವ್ಯಕ್ತಿ.
ಸಮಾನಾರ್ಥಕ : ಕಪಟವಿಲ್ಲದ, ಕಪಟವಿಲ್ಲದಂತ, ಕಪಟವಿಲ್ಲದಂತಹ, ಮೋಸವಿಲ್ಲದ, ಮೋಸವಿಲ್ಲದಂತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರಲ್ಲಿ ಕಪಟ ಅಥವಾ ಮೋಸವಿಲ್ಲವೋ ಅಥವಾ ಅವರ ಅಭಾವಿದೆಯೋ
ಉದಾಹರಣೆ :
ಅವನ ಕಪಟವಿಲ್ಲದ ಜೀವನ ಎಲ್ಲರಿಗೂ ಆದರ್ಶವಾಯಿತು.
ಸಮಾನಾರ್ಥಕ : ಕಪಟರಹಿತವಾದ, ಕಪಟರಹಿತವಾದಂತ, ಕಪಟರಹಿತವಾದಂತಹ, ಕಪಟವಿಲ್ಲದ, ಕಪಟವಿಲ್ಲದಂತ, ಕಪಟವಿಲ್ಲದಂತಹ, ಮೋಸವಾಗದ, ಮೋಸವಾಗದಂತ, ಮೋಸವಾಗದಂತಹ, ಮೋಸವಿಲ್ಲದ, ಮೋಸವಿಲ್ಲದಂತ
ಇತರ ಭಾಷೆಗಳಿಗೆ ಅನುವಾದ :