ಅರ್ಥ : ಪುರಾಣದ ಅನುಸಾರ ಯಶೋದಳ ಗರ್ಭದಲ್ಲಿ ಹುಟ್ಟಿದ ಕನ್ಯೆಯನ್ನು ವಸುದೇವ ತೆಗೆದುಕೊಂಡು ಹೋಗಿ ದೇವಕಿಯ ಹತ್ತಿರ ಇಟ್ಟುಬಂದಿದ್ದನು ಮತ್ತು ಅದನ್ನು ಕಂಸ ದೇವಕಿಯ ಸಂತಾವವೆಂದು ತಿಳಿದು ಭೂಮಿಯ ಮೇಲೆ ಎಸೆದು ಸಾಯಿಸ ಬೇಕೆಂದುಕೊಂಡನು
ಉದಾಹರಣೆ :
ಕಂಸ ಶಿಶುವನ್ನು ಭೂಮಿಯ ಮೇಲೆ ಎಸೆಯುವ ಮೊದಲೇ ಯೋಗಮಾಯೆಯು ಅಷ್ಟಭುಜ ದೇವಿಯ ರೂಪ ಧಾರಣೆ ಮಾಡಿ ಕಂಸನಿಗೆ ಎಚ್ಚರಿಕೆಯನ್ನು ನೀಡುತ್ತಲೇ ಮೇಲೆ ಹೋಗಿ ಆಕಾಶದಲ್ಲಿ ವಿಲೀನವಾದಳು.
ಸಮಾನಾರ್ಥಕ : ಯೋಗ ಮಾಯೆ, ಯೋಗ-ಮಾಯೆ
ಇತರ ಭಾಷೆಗಳಿಗೆ ಅನುವಾದ :
पुराणानुसार यशोदा के गर्भ से उत्पन्न वह कन्या जिसे वसुदेव ले जाकर देवकी के पास रख आये थे और जिसे कंस ने देवकी की संतान समझकर जमीन पर पटककर मार डालना चाहा था।
कंस के ज़मीन पर पटकने से पहले ही योगमाया अष्टभुजा देवी का रूप धारण करके कंस को चेतावनी देती हुई ऊपर उठकर आकाश में विलीन हो गई थीं।