ಅರ್ಥ : ನಾಲ್ಕು ಕಡೆಗಳಿಂದಲೂ ಸುರಕ್ಷಿತವಾಗಿರುವಂತಹ
ಉದಾಹರಣೆ :
ರಾಜನ ರಕ್ಷಣೆಯಲ್ಲಿರುವ ದುರ್ಗದ ಒಳಗೆ ನುಗ್ಗುವುದು ತುಂಬಾ ಕಠಿಣವಾದ ಕೆಲಸವಾಗಿದೆ.
ಸಮಾನಾರ್ಥಕ : ರಕ್ಷಣೆಯಲ್ಲಿರುವ, ರಕ್ಷಣೆಯಲ್ಲಿರುವಂತ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
ಇತರ ಭಾಷೆಗಳಿಗೆ ಅನುವಾದ :