ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರಾಜಿ ಪದದ ಅರ್ಥ ಮತ್ತು ಉದಾಹರಣೆಗಳು.

ರಾಜಿ   ನಾಮಪದ

ಅರ್ಥ : ಪರಸ್ಪರರು ಭಿನ್ನತೆಗಳನ್ನು ಮರೆತು ಒಂದು ನಿರ್ಧಾರಕ್ಕೆ ಬರುವುದು

ಉದಾಹರಣೆ : ಭಾರತ ಮತ್ತು ಪಾಕಿಸ್ತಾನ ವಿವಾಧಾತ್ಮಕ ಕಾಶ್ಮೀರಿ ವಿಷಯದಲ್ಲಿ ಸಂಧಾನ ಮಾಡಿಕೊಳ್ಳುವುದು ಒಳಿತು.

ಸಮಾನಾರ್ಥಕ : ಒಪ್ಪಂದ, ಸಂಧಾನ


ಇತರ ಭಾಷೆಗಳಿಗೆ ಅನುವಾದ :

लेन-देन, व्यवहार, झगड़े, विवाद आदि के संबंध में सब पक्षों में आपस में होने वाला निपटारा।

कश्मीर मसले पर भारत पाक समझौता आवश्यक है।
समझौता, सुलह

An accommodation in which both sides make concessions.

The newly elected congressmen rejected a compromise because they considered it `business as usual'.
compromise

ಅರ್ಥ : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ಉದಾಹರಣೆ : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

ಸಮಾನಾರ್ಥಕ : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮಿಳಿತ, ಮೈತ್ರಿ, ವಚನ, ಸಂಧಾನ, ಸಂಧಿ, ಸ್ನೇಹ


ಇತರ ಭಾಷೆಗಳಿಗೆ ಅನುವಾದ :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

ರಾಜಿ   ಗುಣವಾಚಕ

ಅರ್ಥ : ಯಾರ ಅಭಿಪ್ರಾಯ ಇನ್ನೊಬ್ಬರ ಅಭಿಪ್ರಾಯಕ್ಕೆ ಸರಿಹೊಂದುತ್ತದೆಯೋ ಅಥವಾ ಒಂದೇ ಅಭಿಪ್ರಾಯದ ಅಥವಾ ಮತದ

ಉದಾಹರಣೆ : ಈ ಕಾರ್ಯಕ್ಕೆ ಏಕಾಭಿಪ್ರಾಯದ ಜನರು ಕೈ ಜೋಡಿಸಿದರು.ನಿಮ್ಮೆಲ್ಲರ ಕೆಲಸವನ್ನು ನಾನು ಅಂಗೀಕರಿಸಿದ್ದೇನೆ.

ಸಮಾನಾರ್ಥಕ : ಅಂಗೀಕಾರ, ಏಕಾಭಿಪ್ರಾಯ, ಒಪ್ಪಿಗೆ, ಸಹಮತ


ಇತರ ಭಾಷೆಗಳಿಗೆ ಅನುವಾದ :

जिसकी राय दूसरे से मिलती हो या एक राय या मत का।

इस कार्य के लिए सहमत लोग अपना हाथ उठाएँ।
आप लोगों के काम से मैं सहमत हूँ।
मुत्तफिक, रज़ामंद, रज़ामन्द, रजामंद, रजामन्द, राज़ी, राजी, सम्मत, सहमत

United by being of the same opinion.

Agreed in their distrust of authority.
agreed, in agreement