ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರಾಸ ಪದದ ಅರ್ಥ ಮತ್ತು ಉದಾಹರಣೆಗಳು.

ರಾಸ   ನಾಮಪದ

ಅರ್ಥ : ಶ್ರೀ ಕೃಷ್ಣನ ರಾಸಲೀಲೆಯ ಅಭಿನಯ

ಉದಾಹರಣೆ : ಇಂದಿಗೂ ಕೂಡ ವೃಂದಾವನದ ಸುತ್ತಲಿನ ಜನರು ರಾಸಲೀಲೆಯನ್ನು ಆಡುತ್ತಾರೆ.

ಸಮಾನಾರ್ಥಕ : ರಾಸ ಲೀಲೆ, ರಾಸಲೀಲೆ


ಇತರ ಭಾಷೆಗಳಿಗೆ ಅನುವಾದ :

श्री कृष्ण की रासलीला का अभिनय।

आज भी ब्रज के लोग रासलीला करते हैं।
रास, रास लीला, रासलीला

ಅರ್ಥ : ಶ್ರೀ ಕೃಷ್ಣನ ವೃಂದಾವನದ ಸುತ್ತಲಿನ ಗೋಪಿಯಾ ಸ್ತ್ರೀಯರ ಜೊತೆಯಲ್ಲಿ ಮಂಡಲದ ಒಳಗೆ ಮಾಡುವಂತಹ ನೃತ್ಯ

ಉದಾಹರಣೆ : ರಾಸ ಲೀಲೆಯನ್ನು ನೋಡಿ ವೃಂದಾವನದ ಸುತ್ತಲಿನ ಜನರು ಸಂತೋಷ ಪಡುತ್ತಿದ್ದರು.

ಸಮಾನಾರ್ಥಕ : ರಾಸ ಲೀಲೆ, ರಾಸಲೀಲೆ


ಇತರ ಭಾಷೆಗಳಿಗೆ ಅನುವಾದ :

श्री कृष्ण का ब्रज की गोपियों के साथ घेरे में किया जाने वाला नृत्य।

रास देखकर सभी ब्रजवासी प्रसन्न हो रहे थे।
रास, रास लीला, रासलीला

ಅರ್ಥ : ಕಾರ್ತಿಕ ಮಾಸದಲ್ಲಿ ವೃಂದಾವನದಲ್ಲಿ ನೃತ್ಯವನ್ನು ಮಾಡಿ ಮಾಡುವಂತಹ ಕೃಷ್ಣನ ಉತ್ಸವ

ಉದಾಹರಣೆ : ಈ ಜನರು ಸಂತೋಷದಿಂದ ರಾಸದಲ್ಲಿ ಭಾಗಿಗಳಾಗುತ್ತಿದ್ದಾರೆ.


ಇತರ ಭಾಷೆಗಳಿಗೆ ಅನುವಾದ :

कार्तिक के महीने में घेरे में नृत्य करके मनाया जानेवाला कृष्ण उत्सव।

सभी लोग खुशी-खुशी रास में भाग ले रहे हैं।
रास