ಅರ್ಥ : ನಡೆದುದಕ್ಕೆ ಸಂಬಂಧಿಸಿದ ಅಥವಾ ನಿಜವಾದುದಕ್ಕೆ ಸಂಬಂಧಿಸಿದುದು
ಉದಾಹರಣೆ :
ಅವನಲ್ಲಿ ನಿಜವಾದ ಪ್ರತಿಭೆ ಇದೆ.
ಸಮಾನಾರ್ಥಕ : ನಿಜವಾದ, ನಿಜವಾದಂತ, ನಿಜವಾದಂತಹ, ಪ್ರಾಮಾಣಿಕ, ಪ್ರಾಮಾಣಿಕವಾದ, ಪ್ರಾಮಾಣಿಕವಾದಂತ, ಪ್ರಾಮಾಣಿಕವಾದಂತಹ, ವಾಸ್ತವವಾದಂತ, ವಾಸ್ತವವಾದಂತಹ, ಸಾರಪೂರ್ಣ, ಸಾರಪೂರ್ಣವಾದ, ಸಾರಪೂರ್ಣವಾದಂತ, ಸಾರಪೂರ್ಣವಾದಂತಹ
ಇತರ ಭಾಷೆಗಳಿಗೆ ಅನುವಾದ :