ಅರ್ಥ : ಶರೀರದ ಅಂಗವೊಂದು ಊನಗೊಂಡಿರುವಂತಹುದು
ಉದಾಹರಣೆ :
ಅಂಗವಿಕಲ ವ್ಯಕ್ತಿಯೊಬ್ಬ ಮಹತ್ಸಾದನೆ ಮಾಡಿ ಅಚ್ಚರಿ ಹುಟ್ಟಿಸಿದ್ದಾನೆ.
ಸಮಾನಾರ್ಥಕ : ಅಂಗವಿಕಲ, ಅಂಗವಿಕಲನಾದ, ಅಂಗವಿಕಲನಾದಂತ, ಅಂಗವಿಕಲನಾದಂತಹ, ಅಂಗಹೀನ, ಅಂಗಹೀನನಾದ, ಅಂಗಹೀನನಾದಂತ, ಅಂಗಹೀನನಾದಂತಹ, ವಿಕಲಾಂಗ, ವಿಕಲಾಂಗನಾದಂತ, ವಿಕಲಾಂಗನಾದಂತಹ
ಇತರ ಭಾಷೆಗಳಿಗೆ ಅನುವಾದ :