ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಚಾರಶೀಲ ಪದದ ಅರ್ಥ ಮತ್ತು ಉದಾಹರಣೆಗಳು.

ವಿಚಾರಶೀಲ   ನಾಮಪದ

ಅರ್ಥ : ವಿಷಯಗಳ ಬಗ್ಗೆ ಒಳ್ಳೆಯ ರೀತಿಯಲ್ಲಿ ವಿಚಾರಣೆಯನ್ನು ಮಾಡುವ ಶಕ್ತಿಯನ್ನು ಹೊಂದಿರುವವನು

ಉದಾಹರಣೆ : ವಿಚಾಲಶೀಲನಿಗೆ ನಿರ್ಣಯಗಳನ್ನು ತೆಗೆದುಕೊಳ್ಳುವುದು ತುಂಬಾ ಸುಲಭವಾಗಿರುತ್ತದೆ.

ಸಮಾನಾರ್ಥಕ : ಬುದ್ಧಿ ಜೀವಿ, ಬುದ್ಧಿ-ಜೀವಿ, ಬುದ್ಧಿಜೀವಿ, ಬುದ್ಧಿವಂತ, ವಿಚಾರ ಶೀಲ, ವಿಚಾರ-ಶೀಲ, ವಿಚಾರವಂತ


ಇತರ ಭಾಷೆಗಳಿಗೆ ಅನುವಾದ :

वह जिसमें अच्छी तरह विचार करने की शक्ति हो।

विचारशील को निर्णय लेने में आसानी होती है।
बुद्धिजीवी, विचारवान, विचारवान्, विचारशील

ವಿಚಾರಶೀಲ   ಗುಣವಾಚಕ

ಅರ್ಥ : ಯಾವುದೋ ಒಂದರಲ್ಲಿ ಒಳ್ಳೆಯ ತರಹ ವಿಚಾರ ಮಾಡುವ ಶಕ್ತಿ ಹೊಂದಿರುವ

ಉದಾಹರಣೆ : ಚಾಣುಕ್ಯ ವಿಚಾರಶೀಲ ವ್ಯಕ್ತಿಯಾಗಿದ.

ಸಮಾನಾರ್ಥಕ : ಬುದ್ಧಿಜೀವಿ, ವಿಚಾರಮಾಡುವ


ಇತರ ಭಾಷೆಗಳಿಗೆ ಅನುವಾದ :

जिसमें अच्छी तरह विचार करने की शक्ति हो।

चाणक्य एक विचारशील व्यक्ति था।
दीर्घदर्शी, बुद्धिजीवी, विचारवान, विचारवान्, विचारशील

Acting with or showing thought and good sense.

A sensible young man.
serious-minded, thoughtful

ಅರ್ಥ : ಯಾವುದು ಸರಿಯೆಂದು ನಂಬುವ ಅಥವಾ ಚಿಂತೆಯನ್ನು ಮಾಡುತ್ತಿರುವ

ಉದಾಹರಣೆ : ಸಾಧು-ಮಹತ್ಮರು ವಿಚಾರಶೀಲರಾಗಿರುತ್ತಾರೆ.

ಸಮಾನಾರ್ಥಕ : ಆಲೋಚನಾಪರ, ಚಿಂತನಶೀಲ, ಚಿಂತಾಮಗ್ನರಾದ, ಮನನ ಮಾಡುವ


ಇತರ ಭಾಷೆಗಳಿಗೆ ಅನುವಾದ :

जो बराबर मनन या चिन्तन करता रहता हो।

साधु-महात्मा मननशील होते हैं।
चिंतनशील, चिन्तनशील, मननशील