ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿನಾಶಕಾರಿ ಪದದ ಅರ್ಥ ಮತ್ತು ಉದಾಹರಣೆಗಳು.

ವಿನಾಶಕಾರಿ   ನಾಮಪದ

ಅರ್ಥ : ಹಾನಿಕಾರಕ ಅಥವಾ ವಿನಾಶ ಉಂಟಾಗುವ ಅವಸ್ಥೆ, ಗುಣ ಅಥವಾ ಭಾವ

ಉದಾಹರಣೆ : ಕೆಲವು ವಸ್ತುಗಳ ಹಾನಿಕಾರಕವೆಂದು ಪ್ರಮಾಣಿಕರಿಸಿದರೂ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ.

ಸಮಾನಾರ್ಥಕ : ಹಾನಿಕಾರಕ


ಇತರ ಭಾಷೆಗಳಿಗೆ ಅನುವಾದ :

हानिकारक या घालक होने की अवस्था, गुण या भाव।

कुछ उत्पादों की हानिकारकता प्रमाणित होने के बाद भी वे बाजार में बिकते हैं।
क्षतिकारकता, क्षतिकारिता, घालकता, हानिकारकता

ಅರ್ಥ : ಯಾವ ವಸ್ತು ದ್ವಂಸವನ್ನು ಮಾಡುತ್ತದೆಯೋ

ಉದಾಹರಣೆ : ಸಿಡಿಮದ್ದು ಒಂದು ವಿನಾಶಕಾರಿ ವಸ್ತುವೆ ಸರಿ.

ಸಮಾನಾರ್ಥಕ : ದ್ವಂಸಕ, ನಾಶ


ಇತರ ಭಾಷೆಗಳಿಗೆ ಅನುವಾದ :

वह वस्तु जो ध्वस्त करे।

बारूद एक प्रध्वंसक है।
ध्वंसक, प्रध्वंसक

A person who destroys or ruins or lays waste to.

A destroyer of the environment.
Jealousy was his undoer.
Uprooters of gravestones.
destroyer, ruiner, undoer, uprooter, waster

ವಿನಾಶಕಾರಿ   ಗುಣವಾಚಕ

ಅರ್ಥ : ಕ್ರಮೇಣ ನಾಶವಾಗುವಿಕೆಯನ್ನು ಸೂಚಿಸುವುದು

ಉದಾಹರಣೆ : ಕಾಡು ನಾಶವಾಗುತ್ತಿರುವುದರಿಂದ ಪ್ರಾಣಿ ಪಕ್ಷಿಗಳು ಅವನತಿಯತ್ತ ಸಾಗುತ್ತಿವೆ.

ಸಮಾನಾರ್ಥಕ : ಅವನತಿಕಾರಿ, ಅವನತಿಕಾರಿಯಾದ, ಅವನತಿಕಾರಿಯಾದಂತ, ಅವನತಿಕಾರಿಯಾದಂತಹ, ಅವನತಿಯತ್ತ, ಪತನಕಾರಿ, ಪತನಕಾರಿಯಾದ, ಪತನಕಾರಿಯಾದಂತ, ಪತನಕಾರಿಯಾದಂತಹ, ಪತನದತ್ತ, ವಿನಾಶಕಾರಿಯಾದ, ವಿನಾಶಕಾರಿಯಾದಂತ, ವಿನಾಶಕಾರಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

जिससे अवनति हो या जो अवनति करे।

सरकार की नई योजनाएँ समाज के लिए अवनतिकारी साबित हुईं।
अधोपतनकारी, अवनतिकारी, अवरोहक, पतनकारी