ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶಪತಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಶಪತಮಾಡು   ನಾಮಪದ

ಅರ್ಥ : ಭದ್ದತೆಯೊಂದಿಗೆ ಸ್ವಯಂ ಪ್ರೇರಿತವಾಗಿ ಒಪ್ಪಂದ ಸ್ವರೂಪದಲ್ಲಿ ಹೇಳುವ ಮಾತುಗಳು

ಉದಾಹರಣೆ : ಅವನು ರಹಸ್ಯವಾದ ವಿಷಯವನ್ನು ಪ್ರತಿಜ್ಞೆಮಾಡಿದ್ದರಿಂದ ಮುಚ್ಚಿಟ್ಟನು.

ಸಮಾನಾರ್ಥಕ : ಆಣೆ, ನುಡಿ, ಪ್ರತಿಜ್ಞೆ, ಪ್ರಮಾಣ ಮಾಡುವುದು, ಮಾತು, ವಚನ, ಶಪಥ


ಇತರ ಭಾಷೆಗಳಿಗೆ ಅನುವಾದ :

अपने कथन की सत्यता प्रमाणित करने के उद्देश्य से ईश्वर, देवता अथवा किसी पूज्य या अतिप्रिय व्यक्ति, वस्तु आदि की दुहाई देते हुए दृढ़तापूर्वक कही हुई बात।

तुम्हारी कसम पर मुझे विश्वास नहीं है।
अभिषंग, अभिषङ्ग, आन, कसम, क़सम, दिव्य, दुहाई, दोहाई, वाचा, शंस, शपथ, सौगंध, सौगन्ध

A solemn promise, usually invoking a divine witness, regarding your future acts or behavior.

They took an oath of allegiance.
oath