ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶೀಘ್ರವಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಶೀಘ್ರವಾದಂತ   ಗುಣವಾಚಕ

ಅರ್ಥ : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ

ಉದಾಹರಣೆ : ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.

ಸಮಾನಾರ್ಥಕ : ಬೇಗ, ವೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರ, ಶೀಘ್ರವಾದ, ಶೀಘ್ರವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें तेजी हो।

वह द्रुत गति से अपने गंतव्य की ओर बढ़ा जा रहा था।
वह उड़ना साँप था।
उड़ना, तीव्र, तेज, तेज़, द्रुत

ಅರ್ಥ : ಯಾವುದು ಬಹು ಬೇಗ ತಳುಪುವುದು ಅಥವಾ ಯಾವುದರ ಸಂಬಂಧವಾಗಿ ಬಹು ಬೇಗ ಕೆಲಸವಾಗುವ ಅವಶ್ಯಕತೆ ಇದೆಯೋ

ಉದಾಹರಣೆ : ತ್ವರಿತವಾಗಿ ಸಂದೇಶಗಳನ್ನು ಕಳುಹಿಸುವುದುಕ್ಕಾಗಿ ಆಧುನಿಕ ಉಪಕರಣಗಳ ವ್ಯವಸ್ಥೆ ಮಾಡಲಾಗಿದೆ.

ಸಮಾನಾರ್ಥಕ : ತ್ವರಿತ, ತ್ವರಿತವಾದ, ತ್ವರಿತವಾದಂತ, ತ್ವರಿತವಾದಂತಹ, ಶೀಘ್ರ, ಶೀಘ್ರವಾದ, ಶೀಘ್ರವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसका जल्दी पहुँचना या जिसके संबंध में जल्दी कार्रवाई होना आवश्यक हो।

त्वरित संदेश भेजने के लिए अत्यंत आधुनिक उपकरणों की व्यवस्था की जाएगी।
कम्प्यूटर पर ई-विक्रय त्वरित सेवाएँ उपलब्ध हैं।
त्वरित

Performed with little or no delay.

An immediate reply to my letter.
A prompt reply.
Was quick to respond.
A straightaway denial.
immediate, prompt, quick, straightaway