ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಂಘ ಪದದ ಅರ್ಥ ಮತ್ತು ಉದಾಹರಣೆಗಳು.

ಸಂಘ   ನಾಮಪದ

ಅರ್ಥ : ಬೇರೆಯಾದ ಜನರನ್ನು ಒಂದುಗೂಡಿಸಿ ಅವರನ್ನು ಬೇರೆ ಕೆಲಸಗಳಿಗೆ ತಯಾರು ಮಾಡುವ ಉದ್ದೇಶದಿಂದ ಮಾಡಿರುವರು

ಉದಾಹರಣೆ : ಭಾರತದಲ್ಲಿ ವಿದೇಶೀ ಶಾಸನದಿಂದ ಮುಕ್ತಿಗೊಳಿಸಲು ಬೇರೆ-ಬೇರೆ ಸಂಘಟನೆಗಳನ್ನು ಮಾಡಲಾಗಿತ್ತು

ಸಮಾನಾರ್ಥಕ : ಸಂಘಟನೆ


ಇತರ ಭಾಷೆಗಳಿಗೆ ಅನುವಾದ :

बिखरी हुई शक्तियों को एक में मिलाकर उन्हें किसी कार्य के लिए तैयार करने के उद्देश्य से बनाई हुई संस्था।

भारत को विदेशी शासन से मुक्त करने के लिए अलग-अलग कई संगठन बनाए गए थे।
संगठन, संघटन

An organization of people (or countries) involved in a pact or treaty.

alignment, alinement, alliance, coalition

ಅರ್ಥ : ಜನರು ಔಪಚಾರಿಕವಾಗಿ ಮಾಡಿಕೊಂಡಿರುವ ದಳ ಅಥವಾ ಸಂಘಟನೆ

ಉದಾಹರಣೆ : ಸಭೆಯಲ್ಲಿ ಉಪಸ್ಥಿತರಿರುವ ಪ್ರತಿಯೊಬ್ಬರಿಗೂ ನಾನು ಹೃಪೂರ್ವಕ ಅಭಿನಂದನೆಯನ್ನು ಸಲ್ಲಿಸುತ್ತೇನೆ.

ಸಮಾನಾರ್ಥಕ : ಕಮಿಟಿ, ಗೋಷ್ಟಿ, ಪರಿಷದ್, ಸಭೆ, ಸಮಿತಿ


ಇತರ ಭಾಷೆಗಳಿಗೆ ಅನುವಾದ :

लोगों का औपचारिक दल या संगठन।

सभा में उपस्थित सभी लोगों का मैं हार्दिक अभिनंदन करता हूँ।
अभिषद, असोसिएशन, कमिटी, कमेटी, गोष्ठी, सभा, समज्या, समिति

ಅರ್ಥ : ಒಟ್ಟಿಗೆ ಕೆಲಸ ಮಾಡುವ ಜನಗಳ ಸಮೂಹ

ಉದಾಹರಣೆ : ರಾಮ ಒಂದು ಗೌರವಾನ್ವಿತ ಸಂಸ್ಥೆಯ ಸದಸ್ಯ

ಸಮಾನಾರ್ಥಕ : ಸಂಘಟನೆ, ಸಂಸ್ಥೆ, ಸಮಾಜ


ಇತರ ಭಾಷೆಗಳಿಗೆ ಅನುವಾದ :

लोगों आदि का वह समूह जो एक साथ कोई काम करता हो।

राम एक गैरसरकारी संगठन का सदस्य है।
असोसीएशन, असोसीऐशन, एसोसिएशन, ऑर्गनाइजेशन, तनजीम, संगठन, संघटन, संस्था

A group of people who work together.

organisation, organization

ಅರ್ಥ : ಸಂಸ್ಥೆಯ ಉದ್ದೇಶ ಕಲೆ, ಸಾಹಿತ್ಯ, ವಿಜ್ಞಾನ ಮುಂತಾದವುಗಳನ್ನು ಪ್ರಗತಿ ಪಥದಲ್ಲಿ ನಡೆಸುವುದು ಮತ್ತು ಪ್ರಚಾರ ಮಾಡುವುದು

ಉದಾಹರಣೆ : ಹಿಂದಿ ಆಕಾಡೆಮಿಯು ಹಿಂದಿ ಭಾಷೆ ವಿಕಾಸ ಮತ್ತು ಪ್ರಸಾರ ಮಾಡಲು ಕಾರ್ಯನಿರತವಾಗಿದೆ

ಸಮಾನಾರ್ಥಕ : ಅಕಾದೆಮಿ, ಆಕಾಡೆಮಿ, ಪಂಡಿತಪರಿಷತ್ತು, ವಿದ್ವನ್ಮಂಡಲ, ಸಂಸ್ಥೆ


ಇತರ ಭಾಷೆಗಳಿಗೆ ಅನುವಾದ :

वह संस्था जिसका उद्देश्य कला, साहित्य, विज्ञान आदि की उन्नति तथा प्रचार करना हो।

हिंदी अकादमी हिंदी के विकास और प्रसार में लगी हुई है।
अकादमी, अकैडमी

An institution for the advancement of art or science or literature.

academy, honorary society

ಅರ್ಥ : ಜೀವ ವಿಜ್ಞಾನದಲ್ಲಿ ಸಜೀವಿಗಳ ದೊಡ್ಡ ಐದು ವಿಭಾಗ ಅಥವಾ ಸಜೀವಿಗಳ ತುಂಬಾ ಎತ್ತರದ ಸ್ತರದ ಮೇಲೆ ಮಾಡುವ ವರ್ಗೀಕರಣ

ಉದಾಹರಣೆ : ಜೀವ ವಿಜ್ಞಾನದ ವಿದ್ಯಾರ್ಥಿಯಾದ ಕಾರಣ ನನಗೆ ಸಮೂಹದ ಬಗ್ಗೆ ಚೆನ್ನಾಗಿ ಗೊತ್ತಿದೆ.

ಸಮಾನಾರ್ಥಕ : ದಳ, ಸಭೆ, ಸಮಾಜ, ಸಮಿತಿ, ಸಮೂಹ, ಸಾಮ್ರಾಜ್ಯ


ಇತರ ಭಾಷೆಗಳಿಗೆ ಅನುವಾದ :

जीव विज्ञान में सजीवों के किए हुए सबसे बड़े पाँच विभाग या सजीवों का सबसे ऊपरी स्तर पर किया हुआ वर्गीकरण।

जीव विज्ञान का छात्र होने के कारण मुझे संघो के बारे में अच्छी जानकारी है।
संघ, साम्राज्य