ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಒಂದು ಕ್ರಿಯೆಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ವಸ್ತು ಮುಂತಾದವುಗಳನ್ನು ಒಂದರಲ್ಲೆ ಮಿಶ್ರಣ ಮಾಡುವುದು
ಉದಾಹರಣೆ : ವೈದ್ಯರು ಔಷಧಿಯನ್ನು ವಿಶ್ರಣ ಮಾಡುತ್ತಿದ್ದರು.
ಸಮಾನಾರ್ಥಕ : ಬೆರಕೆ, ಬೆರಸಿದ್ದು, ಮಿಶ್ರಣ, ಸೇರುವಿಕೆ
ಇತರ ಭಾಷೆಗಳಿಗೆ ಅನುವಾದ :हिन्दी English
वह क्रिया जिससे दो या दो से अधिक वस्तुएँ आदि एक में मिलें।
An event that combines things in a mixture.
ಸ್ಥಾಪನೆ