ಅರ್ಥ : (ಸಮುದ್ರ ಅಥವಾ ನದಿ) ತೀರದಲ್ಲಿ ಇರುವ ಸ್ಥಾನ
ಉದಾಹರಣೆ :
ಭಾರಿ ಅಲೆಗಳ ಕಾರಣದಿಂದ ಸಮುದ್ರತೀರದ ಸಾಕಷ್ಟು ಹಳ್ಳಿಗಳು ನೀರುಪಾಲಾಗಿದೆ.
ಸಮಾನಾರ್ಥಕ : ಕಡಲತಡಿಯ, ಕಡಲತಡಿಯಂತ, ಕಡಲತಡಿಯಂತಹ, ಸಮುದ್ರತೀರದ, ಸಮುದ್ರತೀರದಂತ
ಇತರ ಭಾಷೆಗಳಿಗೆ ಅನುವಾದ :
Located on or near or bordering on a coast.
Coastal marshes.