ಅರ್ಥ : ಯಾವುದೇ ಕೆಲಸ ಮಾಡಲು ಸಹಾಯಕರಾಗಿ ಇರುವ ವ್ಯಕ್ತಿ
ಉದಾಹರಣೆ :
ಈ ಕೆಲಸದಲ್ಲಿ ಆತನು ನನಗೆ ಸಹಾಯಕನಾಗಿ ಕೆಲಸ ಮಾಡುತ್ತಾನೆ.
ಇತರ ಭಾಷೆಗಳಿಗೆ ಅನುವಾದ :
वह व्यक्ति जो किसी काम आदि में सहयोग करता हो।
इस काम में वह मेरा सहयोगी है।ಅರ್ಥ : ಯಾವುದಾದರು ವಿಭಾಗ, ಸಂಘಟನೆ ಮೊದಲಾದವುಗಳ ಅಧಿಕಾರಿ ಅವರ ಸಲಹೆಯಿಂದ ಎಲ್ಲಾ ಕೆಲಸಗಳು ನೆಡೆಯುತ್ತವೆ
ಉದಾಹರಣೆ :
ಅವನ ತಂದೆ ಮಂತ್ರಾಲಯದಲ್ಲಿ ಸಚಿವರು.
ಸಮಾನಾರ್ಥಕ : ಕಾರ್ಯದರ್ಶಿ, ಮಂತ್ರಿ, ಸಚಿವ
ಇತರ ಭಾಷೆಗಳಿಗೆ ಅನುವಾದ :
A person who is head of an administrative department of government.
secretaryಅರ್ಥ : ಕೆಲವು ವಿಶಿಷ್ಟವಾದ ಆಟಗಳಲ್ಲಿ ಆಟಗಾರನ ಜೊತೆಗಾರ ಅವನ ಬದಲು ಮತ್ತೆ ಆಟುವುದಕ್ಕೆ ಅವಕಾಶ ದೊರೆಯುತ್ತದೆ
ಉದಾಹರಣೆ :
ಸಹಾಯಕನಿಂದಾಗಿ ನಮಗೆ ಮತ್ತೆ ಆಡುವುದಕ್ಕೆ ಅವಕಾಶ ದೊರೆಯಿತು.
ಸಮಾನಾರ್ಥಕ : ಹಿಂಬಾಲಿಸುವವ
ಇತರ ಭಾಷೆಗಳಿಗೆ ಅನುವಾದ :
कुछ विशिष्ट खेलों में किसी खिलाड़ी का वह कल्पित साथी जिसके बदले उसे फिर से खेलने का अवसर या दाँव मिलता है।
पिट्ठू के कारण हमें दुबारा खेलने का मौका मिला।ಅರ್ಥ : ಯಾವುದಾದರೊಂದು ಸಹಾಯ, ಬೆಂಬಲ ಇಲ್ಲವೇ ಬಲ ಇರುವಂತಹ ಸ್ಥಿತಿ
ಉದಾಹರಣೆ :
ಈ ಕೆಲಸ ಸಾಧಿಸುವುದಕ್ಕೆ ಬೇಕಾದ ಸಹಾಯಕ ಕೆಲಸಗಳ ಪಟ್ಟಿ ಸಿದ್ಧವಾಗಲಿ.
ಸಮಾನಾರ್ಥಕ : ಬೆಂಬಲಿತ, ಬೆಂಬಲಿತನಾದ, ಬೆಂಬಲಿತನಾದಂತ, ಬೆಂಬಲಿತನಾದಂತಹ, ಸಹಾಯಕನಾದ, ಸಹಾಯಕನಾದಂತ, ಸಹಾಯಕನಾದಂತಹ, ಸಹಾಯಕಯುಕ್ತ, ಸಹಾಯಕಯುಕ್ತವಾದ, ಸಹಾಯಕಯುಕ್ತವಾದಂತ, ಸಹಾಯಕಯುಕ್ತವಾದಂತಹ
ಇತರ ಭಾಷೆಗಳಿಗೆ ಅನುವಾದ :