ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ನಿರೀಕ್ಷಿತ ಫಲವನ್ನು ತಂದುಕೊಟ್ಟ ವಸ್ತು ಅಥವಾ ಕೆಲಸ
ಉದಾಹರಣೆ : ಗಂಗೂಬಾಯಿ ಹಾನಗಲ್ ಅವರು 97 ವರ್ಷಗಳ ಸಾರ್ಥಕ ಜೀವನ ನಡೆಸಿದರು.
ಸಮಾನಾರ್ಥಕ : ಸಫಲ
ಇತರ ಭಾಷೆಗಳಿಗೆ ಅನುವಾದ :हिन्दी
जो लाभ, यश आदि की दृष्टि से ठीक हो या सही उपयोग में हो।
ಸ್ಥಾಪನೆ