ಅರ್ಥ : ಯಾರು ವಸ್ತ್ರ ಒಡವೆ ಇತ್ಯಾದಿಗಳನ್ನು ತೊಟಿರುವರೊ
ಉದಾಹರಣೆ :
ವಿಶೇಷ ಉಡುಗೆ ತೊಟ್ಟ ಮಹಿಳೆಯರು ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಾರೆ.
ಸಮಾನಾರ್ಥಕ : ಉಡುಗೆ ತೊಟ್ಟ, ಉಡುಗೆ ತೊಟ್ಟಂತ, ಉಡುಗೆ ತೊಟ್ಟಂತಹ, ಸಿಂಗರಿಸಿದಂತ, ಸಿಂಗರಿಸಿದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರಿಗೆ ಶೃಂಗಾರ ಅಥವಾ ಮೇಕಪ್ ಮಾಡಲಾಗಿದೆಯೋ
ಉದಾಹರಣೆ :
ಸಮಾರಂಭದಲ್ಲಿ ಕೇವಲ ಶೃಂಗರಿಸಿದಂತಹ ಮುಖಗಳೇ ಕಾಣಿಸುತ್ತಿದ್ದವು.
ಸಮಾನಾರ್ಥಕ : ಶೃಂಗರಿಸಿದ, ಶೃಂಗರಿಸಿದಂತ, ಶೃಂಗರಿಸಿದಂತಹ, ಸಿಂಗರಿಸಿದಂತಹ
ಇತರ ಭಾಷೆಗಳಿಗೆ ಅನುವಾದ :
* जिसने शृंगार या मेकअप किया हो या लगाया हो।
समारोह में केवल शृंगारित चेहरे ही नजर आ रहे थे।