ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಿಡುಗುಟ್ಟು ಪದದ ಅರ್ಥ ಮತ್ತು ಉದಾಹರಣೆಗಳು.

ಸಿಡುಗುಟ್ಟು   ಕ್ರಿಯಾಪದ

ಅರ್ಥ : ಜಂಭ ತೋರಿಸು ಅಥವಾ ಗರ್ವವನ್ನು ತೋರಿಸುವ ಪ್ರಕ್ರಿಯೆ

ಉದಾಹರಣೆ : ಅವನು ತುಂಬಾ ಜಂಭ ಕೊಚ್ಚಿಕೊಳ್ಳುತ್ತಾನೆ.

ಸಮಾನಾರ್ಥಕ : ಗರ್ವ ಪಟ್ಟಿಕೊಳ್ಳು, ಜಂಭ ಕೊಚ್ಚು, ಜಂಭ ತೋರಿಸು, ಜಂಭ ಮಾಡು, ಸೊಕ್ಕು ತೋರಿಸು


ಇತರ ಭಾಷೆಗಳಿಗೆ ಅನುವಾದ :

शेखी दिखाना या घमंड दिखाना।

वह बहुत अकड़ता है।
अँकड़ना, अकड़ना, गर्व करना, शेखी दिखाना, शेखी बघारना

ಅರ್ಥ : ಗರ್ವ ಅಥವಾ ಸಿಟ್ಟಿನಿಂದ ಮಾತನಾಡುವುದು

ಉದಾಹರಣೆ : ಅಧಿಕಾರಿಯು ಮಾತು ಕೇಳದ ಜವಾನ ಮೇಲೆ ಸಿಡುಗುಟ್ಟುತ್ತಿದ್ದರು.

ಸಮಾನಾರ್ಥಕ : ಜಂಭಮಾಡು, ಸಿಟ್ಟಾಗು


ಇತರ ಭಾಷೆಗಳಿಗೆ ಅನುವಾದ :

ऐंठ या अकड़ कर पेश आना।

उसे सीधे मुँह बात करनी नहीं आती क्या ? जब देखो अकड़ती रहती है।
अकड़ दिखाना, अकड़ना, ऐंठना, टरटराना, टर्राना, रौब देना

ಅರ್ಥ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

ಸಮಾನಾರ್ಥಕ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸೆಟೆದುಕೊಳ್ಳು


ಇತರ ಭಾಷೆಗಳಿಗೆ ಅನುವಾದ :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना