ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ವಾರ್ಥ ಪದದ ಅರ್ಥ ಮತ್ತು ಉದಾಹರಣೆಗಳು.

ಸ್ವಾರ್ಥ   ನಾಮಪದ

ಅರ್ಥ : ನಿಮ್ಮ ಉದ್ದೇಶ ಅಥವಾ ಪ್ರಯೋಜನ

ಉದಾಹರಣೆ : ಇಲ್ಲಿ ಬರುವುದರ ಹಿಂದೆ ಶ್ಯಾಮನ ಏನೋ ಸ್ವಾರ್ಥವಿದೆ.ಸಮಾಜದ ಕಲ್ಯಾಣಕ್ಕಾಗಿ ಸ್ವಾರ್ಥದಿಂದ ನಿಂತು ಕೆಲಸ ಮಾಡಬೇಕಾಗಿದೆ.

ಸಮಾನಾರ್ಥಕ : ಅಗತ್ಯ, ಅಪೇಕ್ಷೆ ನಿಮಿತ್ತ, ಆಶೆ, ಉದ್ದೇಶ, ಒಳಗುಟ್ಟಿನವ, ಪ್ರಯೋಜನ, ಸ್ವಾರ್ಥಿ


ಇತರ ಭಾಷೆಗಳಿಗೆ ಅನುವಾದ :

अपना उद्देश्य या प्रयोजन।

यहाँ आने के पीछे श्याम का कुछ स्वार्थ है।
अपरती, आपकाज, गरज, ग़रज़, स्वारथ, स्वार्थ

Concern for your own interests and welfare.

egocentrism, egoism, self-centeredness, self-concern, self-interest

ಅರ್ಥ : ಸ್ವಾರ್ಥಿಗಾಳಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ಸ್ವಾರ್ಥಿಗಳು ತಮ್ಮ ದುರಾಸೆಯಿಂದ ಎಲ್ಲವನ್ನು ಹಾಳುಮಾಡಿಕೊಂಡರು.

ಸಮಾನಾರ್ಥಕ : ಸ್ವಾರ್ಥತೆ, ಸ್ವಾರ್ಥಪರತೆ


ಇತರ ಭಾಷೆಗಳಿಗೆ ಅನುವಾದ :

स्वार्थी होने की अवस्था या भाव।

मुंशीजी की स्वार्थपरता से लोग घृणा करने लगे।
ख़ुदगरजी, खुदगरजी, स्वार्थपरता

Stinginess resulting from a concern for your own welfare and a disregard of others.

selfishness

ಅರ್ಥ : ತುಚ್ಛ ಅಥವಾ ನಗಣ್ಯತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ನಾವು ಯಾವುದಾದರು ಮಾತಿನ ತುಚ್ಚತನವನ್ನುಕ್ಷುಲ್ಲಕತೆಯನ್ನು ಅನುಭವಿಸಬಾರದು.

ಸಮಾನಾರ್ಥಕ : ಅಲ್ಪತನ, ಕ್ಷುಲ್ಲಕ, ಕ್ಷುಲ್ಲಕವಾದ, ತುಚ್ಛ, ತುಚ್ಛತನ, ದೈನ್ಯ, ನಗಣ್ಯ, ನಗಣ್ಯತೆ, ಸಾರವಿಲ್ಲದ, ಹೀನ


ಇತರ ಭಾಷೆಗಳಿಗೆ ಅನುವಾದ :

तुच्छ या नगण्य होने की अवस्था या भाव।

हमें किसी बात के लिए तुच्छता नहीं महसूस करनी चाहिए।
अकिंचनता, असारता, तुच्छता, नगण्यता, हलकापन, हल्कापन, हीनता

The state of being inferior.

inferiority, lower rank, lower status

ಸ್ವಾರ್ಥ   ಗುಣವಾಚಕ

ಅರ್ಥ : ಯಾವುದೋ ಒಂದು ದುರಾಸೆಯಿಂದ ತುಂಬಿರುವುದು

ಉದಾಹರಣೆ : ಇತ್ತೀಚಿನ ದಿನಗಳಲ್ಲಿ ಹೆಚ್ಚು ಆಕಾಂಕ್ಷೆಗಳನ್ನು ಇಟ್ಟುಕೊಂಡ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಕೆಲಸವನ್ನು ಮಾಡುತ್ತಾರೆ.

ಸಮಾನಾರ್ಥಕ : ಸ್ವಾರ್ಥ ಭಾವ, ಸ್ವಾರ್ಥ ಭಾವದಂತ, ಸ್ವಾರ್ಥ ಭಾವದಂತಹ, ಸ್ವಾರ್ಥ ಭಾವನೆ, ಸ್ವಾರ್ಥ-ಭಾವ, ಸ್ವಾರ್ಥ-ಭಾವದಂತ, ಸ್ವಾರ್ಥ-ಭಾವದಂತಹ, ಸ್ವಾರ್ಥ-ಭಾವನೆ


ಇತರ ಭಾಷೆಗಳಿಗೆ ಅನುವಾದ :

जो स्वजन भावना या अपनेपन से भरा हुआ हो।

आजकल के अधिकांश नेता बंधुत्वपूर्ण कार्य करते हैं।
अपनत्वपूर्ण, बंधुत्वपूर्ण, स्वजन भावनापूर्ण

ಅರ್ಥ : ಯಾರೋ ಒಬ್ಬು ತಮ್ಮ ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡಬಹುದು

ಉದಾಹರಣೆ : ಸ್ವಾರ್ಥ ವ್ಯಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ, ಬೇರೆಯವರಿಗೆ ಅಹಿತವನ್ನುಂಟುಮಾಡಲು ಹಿಂದು ಮುಂದು ಯೋಚಿಸುವುದಿಲ್ಲ.

ಸಮಾನಾರ್ಥಕ : ಸ್ವಾರ್ಥದ, ಸ್ವಾರ್ಥದಂತ, ಸ್ವಾರ್ಥದಂತಹ


ಇತರ ಭಾಷೆಗಳಿಗೆ ಅನುವಾದ :

जो अपने स्वार्थ के लिए कुछ भी करे।

स्वार्थांध व्यक्ति अपने स्वार्थ के लिए दूसरे का अहित करने में हिचकिचाते नहीं हैं।
स्वार्थांध