ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಿಡಿದು ಕೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ಹಿಡಿದು ಕೊಳ್ಳು   ಕ್ರಿಯಾಪದ

ಅರ್ಥ : ಏನನ್ನಾದರು ಕಳ್ಳತನ ಮಾಡುತ್ತಿವಾಗ ಅವರನ್ನು ಹಿಡಿಯುವ ಕ್ರಿಯೆ

ಉದಾಹರಣೆ : ಮೇಲ್ವಿಚಾರಕನು ಕಳ್ಳತನ ಮಾಡುವವರನ್ನು ವಶಕ್ಕೆ ತೆಗೆದುಕೊಂಡನು.ಅವನು ತನ್ನ ಕಳ್ಳತನವನ್ನು ಹಿಡಿದನು.

ಸಮಾನಾರ್ಥಕ : ಕೈದು ಮಾಡು, ವಶಕ್ಕೆ ತೆಗೆದುಕೊಳ್ಳು, ಹಿಡಿ


ಇತರ ಭಾಷೆಗಳಿಗೆ ಅನುವಾದ :

कुछ करते हुए को कोई विशेष बात आने पर रोकना।

निरीक्षक ने नक़ल करते हुए परीक्षार्थी को पकड़ा।
उसने मेरी चोरी पकड़ ली।
पकड़ना

ಅರ್ಥ : ಯಾವುದಾದರು ವಸ್ತುವನ್ನು ಕೈಯಲ್ಲಿ ಹಿಡಿದುಕೊಳ್ಳುವ ಕ್ರಿಯೆ

ಉದಾಹರಣೆ : ರಸ್ತೆಯನ್ನು ದಾಟುವಾಗ ಅಜ್ಜನು ಮಕ್ಕಳ ಕೈಯನ್ನು ಹಿಡಿದುಕೊಂಡರು.

ಸಮಾನಾರ್ಥಕ : ಹಿಡಿ


ಇತರ ಭಾಷೆಗಳಿಗೆ ಅನುವಾದ :

किसी वस्तु को इस प्रकार हाथ में लेना कि वह छूट न सके।

सड़क पार कराने के लिए दादाजी ने बच्चे का हाथ पकड़ा।
गहना, थामना, धरना, पकड़ना

ಅರ್ಥ : ಏನನ್ನಾದರು ಕದಿಯುತ್ತಿರುವ ವೇಳೆಯಲ್ಲಿ ಅವರು ಹಿಡಿದು ಕೊಳ್ಳುವ ಕ್ರಿಯೆ

ಉದಾಹರಣೆ : ಎರಡು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ತನ್ನ ಅಣ್ಣನ್ನು ಹಿಡಿದು ಹಾಕಿದಳು.

ಸಮಾನಾರ್ಥಕ : ಕೈದು ಮಾಡು, ವಶಕ್ಕೆ ತೆಗೆದುಕೊಳ್ಳು, ಸೆರೆ ಹಿಡಿ, ಹಿಡಿ


ಇತರ ಭಾಷೆಗಳಿಗೆ ಅನುವಾದ :

किसी बात आदि में आगे बढ़े हुए के बराबर या पास हो जाना।

दो साल से फेल हो रहे बड़े भाई को उसकी छोटी बहन ने पकड़ लिया।
पकड़ना

Reach the point where one should be after a delay.

I caught up on my homework.
catch up