ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಒಂದು ತರಹದ ರೋಗದಿಂದ ಹೊಟ್ಟೆಯಲ್ಲಿ ಅಜೀರ್ಣವಾಗುವುದು ಅಥವಾ ಗಾಳಿಯಿಂದ ಹೊಟ್ಟೆ ಉಬ್ಬುವುದು
ಉದಾಹರಣೆ : ಅವನು ಅಜೀರ್ಣ ಅಥವಾ ಹೊಟ್ಟೆ ಉಬ್ಬುನಿಂದ ನರಳುತ್ತಿದ್ದಾನೆ.
ಸಮಾನಾರ್ಥಕ : ಅಜೀರ್ಣ
ಇತರ ಭಾಷೆಗಳಿಗೆ ಅನುವಾದ :हिन्दी
एक रोग जिसमें अजीर्ण या वायु से पेट फूल जाता है।
ಅರ್ಥ : ಹೊಟ್ಟೆ ಹುಬ್ಬರಿಸುವ ಪ್ರಕ್ರಿಯೆ
ಉದಾಹರಣೆ : ಏನೇ ತಿಂದ ತಕ್ಷಣ ಹೊಟ್ಟೆ ಉಬ್ಬುವುದು.
पेट का फूलना।
ಸ್ಥಾಪನೆ