ಅರ್ಥ : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ
ಉದಾಹರಣೆ :
ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.
ಸಮಾನಾರ್ಥಕ : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ
ಇತರ ಭಾಷೆಗಳಿಗೆ ಅನುವಾದ :
Emitting light during exposure to radiation from an external source.
fluorescentಅರ್ಥ : ಹೊಳೆಯುವ ಮತ್ತು ಹಾಲಿನ ರೀತಿ ಪ್ರಕಾಶಮಾನವಾದಂತಹ
ಉದಾಹರಣೆ :
ನಾಲ್ಕು ದಿಕ್ಕುಗಳಲ್ಲಿಯೂ ಚಂದ್ರನ ಪ್ರಕಾಶತೆ ಹರಡಿದೆ.
ಸಮಾನಾರ್ಥಕ : ಪ್ರಕಾಶ, ಪ್ರಕಾಶತೆ, ಪ್ರಕಾಶವುಳ್ಳ, ಪ್ರಕಾಶವುಳ್ಳಂತ, ಪ್ರಕಾಶವುಳ್ಳಂತಹ, ಹೊಳೆಯುವ, ಹೊಳೆಯುವಂತ
ಇತರ ಭಾಷೆಗಳಿಗೆ ಅನುವಾದ :