ಅರ್ಥ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ಉದಾಹರಣೆ :
ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.
ಸಮಾನಾರ್ಥಕ : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸದು
ಇತರ ಭಾಷೆಗಳಿಗೆ ಅನುವಾದ :
आधुनिक होने की अवस्था या भाव।
आधुनिकता का अर्थ यह नहीं है कि हम अपने पुराने रीति-रिवाजों को भूल जाएँ।The quality of being current or of the present.
A shopping mall would instill a spirit of modernity into this village.ಅರ್ಥ : ಯಾವುದು ಮೊದಲು ಅಸ್ತಿತ್ವದಲ್ಲಿಲವೋ
ಉದಾಹರಣೆ :
ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.
ಸಮಾನಾರ್ಥಕ : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸದಾಂತ, ಹೊಸದಾಂತಹ, ಹೊಸದಾದ
ಇತರ ಭಾಷೆಗಳಿಗೆ ಅನುವಾದ :
Being or producing something like nothing done or experienced or created before.
Stylistically innovative works.